ಸ್ಪೀಕರ್ ಖದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಬಿಜೆಪಿ ಶಾಸಕರ ವಿರುದ್ಧ ಹಕ್ಕುಚ್ಯುತಿ ದೂರು; ಕಾಂಗ್ರೆಸ್ MLC

ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ … Continue reading ಸ್ಪೀಕರ್ ಖದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಬಿಜೆಪಿ ಶಾಸಕರ ವಿರುದ್ಧ ಹಕ್ಕುಚ್ಯುತಿ ದೂರು; ಕಾಂಗ್ರೆಸ್ MLC