ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರರವರು ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನದ ಸಾಕ್ಷಿಯಾಗಿರುತ್ತದೆ. ಕರ್ನಾಟಕದ ಬಿಜೆಪಿಗೆ ಮತ್ತು ಸಂಘ ಪರಿವಾರದವರಿಗೆ ತಮ್ಮ … Continue reading ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ