ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಸಂಸದ | Waqf Amendment Act

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯ ಮತ್ತು ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು [ಮೊಹಮ್ಮದ್ ಜಾವೇದ್ vs ಭಾರತ ಒಕ್ಕೂಟ] ಪ್ರಶ್ನಿಸಿ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವಿಪ್ ಆಗಿರುವ ಜಾವೇದ್, 2024 ರ ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸದೀಯ ಸಮಿತಿಯ ಸದಸ್ಯರಾಗಿದ್ದರು. ಈ ಕಾನೂನು ಸಂವಿಧಾನದ ವಿಧಿ 14 (ಸಮಾನತೆಯ ಹಕ್ಕು), 25 (ಧರ್ಮವನ್ನು ಆಚರಿಸುವ ಸ್ವಾತಂತ್ರ್ಯ), 26 … Continue reading ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಸಂಸದ | Waqf Amendment Act