ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ
ಚಾಮರಾಜನಗರ: ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ. ನಾವು ಉಳಿಯಬೇಕಾದರೆ ಸಂವಿಧಾನ ಉಳಿಯಲೇಬೇಕು. ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಗೆ ಮತ ಹಾಕಬೇಕು. ಮುಸಲೋನಿ, ಹಿಟ್ಲರ್ ಸಿದ್ಧಾಂತದಲ್ಲಿ ನಂಬಿಕೆ ಬಿಜೆಪಿ ಇಟ್ಟಿದ್ದಾರೆ. ಈ ದೇಶದಲ್ಲಿ ಸಂವಿಧಾನ ಜಾರಿಯಾದಾಗ ಅದನ್ನು ವಿರೋಧಿಸಿದ್ದು ಆರ್.ಎಸ್.ಎಸ್. ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಅವರು ಇಂದು ಕೊಳ್ಳೇಗಾಲ ನಗರದಲ್ಲಿ ಲೋಕಸಭಾ ಚುನಾವಣೆಯ ಅಭಯರ್ತೀ ಸುನೀಲ್ ಬೋಸ್ ಅವರ … Continue reading ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed