ಬೆಂಗಳೂರು: ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಸೈದ್ಧಾಂತಿಕ ವಿಚಾರ ವ್ಯತ್ಯಾಸಗಳು ಎಷ್ಟೇ ಇರಲಿ, ದೇಶದ ವಿಷಯದಲ್ಲಿ ಯಾವ ರಾಜಿಯೂ ಇಲ್ಲ. ದೇಶಕ್ಕೆ ವೈರಿಯಾದರೆ ನಮಗೂ ವೈರಿಯೇ. ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಉಗ್ರ ಕೃತ್ಯಗಳಿಂದ ಭಾರತದ ತಾಳ್ಮೆ ಪರೀಕ್ಷಿಸುತ್ತಿರುವ ಪಾಪಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಸಹ ನಾವು ಅವರ ಜೊತೆ ನಿಲ್ಲಲಿದ್ದೇವೆ. ದೇಶದ ವೀರ ಯೋಧರಿಗೆ ನೈತಿಕ ಸ್ಥೈರ್ಯವಾಗಿ ನಾವೆಲ್ಲ ಇರಲಿದ್ದೇವೆ ಎಂಬುದಾಗಿ ಹೇಳಿದ್ದಾರೆ.
ಸೈದ್ಧಾಂತಿಕ ವಿಚಾರ ವ್ಯತ್ಯಾಸಗಳು ಎಷ್ಟೇ ಇರಲಿ, ದೇಶದ ವಿಷಯದಲ್ಲಿ ಯಾವ ರಾಜಿಯೂ ಇಲ್ಲ. ದೇಶಕ್ಕೆ ವೈರಿಯಾದರೆ ನಮಗೂ ವೈರಿಯೇ. ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ!
ಉಗ್ರ ಕೃತ್ಯಗಳಿಂದ ಭಾರತದ ತಾಳ್ಮೆ ಪರೀಕ್ಷಿಸುತ್ತಿರುವ ಪಾಪಿ ಪಾಕಿಸ್ತಾನದ… pic.twitter.com/SbIa1XErNa
— Santosh Lad Official (@SantoshSLadINC) May 1, 2025
ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ: ವಾಹನ ಸವಾರರು ಪರದಾಟ | Rain in Bengaluru