BIG NEWS: ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ: ಸಚಿವ ಸಂತೋಷ್ ಲಾಡ್

ಬೆಂಗಳೂರು: ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸೈದ್ಧಾಂತಿಕ ವಿಚಾರ ವ್ಯತ್ಯಾಸಗಳು ಎಷ್ಟೇ ಇರಲಿ, ದೇಶದ ವಿಷಯದಲ್ಲಿ ಯಾವ ರಾಜಿಯೂ ಇಲ್ಲ. ದೇಶಕ್ಕೆ ವೈರಿಯಾದರೆ ನಮಗೂ ವೈರಿಯೇ. ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ ಎಂದು ತಿಳಿಸಿದ್ದಾರೆ. ಉಗ್ರ ಕೃತ್ಯಗಳಿಂದ ಭಾರತದ ತಾಳ್ಮೆ … Continue reading BIG NEWS: ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ: ಸಚಿವ ಸಂತೋಷ್ ಲಾಡ್