ದೆಹಲಿ: ಕಾಂಗ್ರೆಸ್(Congress) ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿದ್ದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಇದರ ಬೆನ್ನಲ್ಲೇ ಮತ್ತೊಂದು ಸ್ಪರ್ಧಿಯ ಹೆಸರು ಕೇಳಿಬಂದಿದೆ. ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೂ, ‘ಒಬ್ಬ ವ್ಯಕ್ತಿ ಒಂದು ಹುದ್ದೆ’ ನಿಯಮದ ಪ್ರಕಾರ, ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಕೊನೇ ಕ್ಷಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ … Continue reading BIG NEWS: ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಕೊನೆ ಕ್ಷಣದಲ್ಲಿ ಎಂಟ್ರಿ ಕೊಟ್ಟ ʻಮಲ್ಲಿಕಾರ್ಜುನ ಖರ್ಗೆʼ| Mallikarjun Kharge
Copy and paste this URL into your WordPress site to embed
Copy and paste this code into your site to embed