ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ‘ಸಿಎಂ ಸಿದ್ದರಾಮಯ್ಯ’ ಬೆನ್ನಿಗೆ ನಿಲ್ಲುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಖಡಕ್ಕಾಗಿ ತಿಳಿಸಿದರು. ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಂಪುಟ ಸಹೋದ್ಯೋಗಿಗಳ ಜತೆ ಶನಿವಾರ ಮಾಧ್ಯಮಗೋಷ್ಠಿ … Continue reading ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ‘ಸಿಎಂ ಸಿದ್ದರಾಮಯ್ಯ’ ಬೆನ್ನಿಗೆ ನಿಲ್ಲುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್