ಡಾ.ಅಂಬೇಡ್ಕರ್ ಅವರನ್ನು ನಿರಂತರವಾಗಿ ನೋಯಿಸಿ, ವಂಚಿಸಿದ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ

ಬೆಳಗಾವಿ: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ನಿರಂತರವಾಗಿ ನೋಯಿಸಿ, ವಂಚಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಇಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಡಾ. ಅಂಬೇಡ್ಕರ್ ಅವರ ಹೇಳಿಕೆಗಳನ್ನು ವಿರೋಧಿಸಿದ್ದಲ್ಲದೆ ಖಂಡಿಸುತ್ತ ಬಂದಿದೆ. ಬಾಬಾ ಸಾಹೇಬರು ದಲಿತರಿಗೆ ಪ್ರತ್ಯೇಕ ಇಲೆಕ್ಟೊರೇಟ್ ಬೇಕೆಂದು ಬ್ರಿಟಿಷರನ್ನು ಕೇಳಿದಾಗ ಕಾಂಗ್ರೆಸ್ಸಿಗರು ಅದನ್ನು ವಿರೋಧಿಸಿದ್ದರು; ಚುನಾವಣೆಗಳಲ್ಲಿ ಅವರು ನಿಂತಾಗ ಕೂಡ ಅವರನ್ನು ನೆಹರೂ ಅವರು ಗುಂಪು ಕಟ್ಟಿಕೊಂಡು ಸೋಲಿಸಿದ್ದರು ಎಂದು ಗಮನ ಸೆಳೆದರು. ಅಂಥ ಮೇಧಾವಿ … Continue reading ಡಾ.ಅಂಬೇಡ್ಕರ್ ಅವರನ್ನು ನಿರಂತರವಾಗಿ ನೋಯಿಸಿ, ವಂಚಿಸಿದ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ