ಬಡವರ ಪಾಲಿಗೆ ಕಾಂಗ್ರೆಸ್ ಪಕ್ಷ ಒಂದು ಗಿರವಿ ಅಂಗಡಿಯಂತೆ: MLC ಛಲವಾದಿ ನಾರಾಯಣಸ್ವಾಮಿ

ದಾವಣಗೆರೆ: ಬಡವರ ಪಾಲಿಗೆ ಕಾಂಗ್ರೆಸ್ ಪಕ್ಷ ಒಂದು ಗಿರವಿ ಅಂಗಡಿಯಂತೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮೆಟ್ಟಿಲು ಹತ್ತಿದ ಬಡವರ ಜೀವಸಮಾಧಿಯಾಗುತ್ತದೆ. ಯಾರೂ ವಾಪಸ್ ಬರುವುದಿಲ್ಲ. ಶ್ರೀಮಂತರು ಈ ಬಡವರು ಇಟ್ಟ ಗಿರವಿ ವಸ್ತುಗಳನ್ನು ಹೊಡೆದುಕೊಳ್ಳುತ್ತಾರೆ ಎಂದು ವಿಶ್ಲೇಷಿಸಿದರು. ಬಾಬಾಸಾಹೇಬರು ಹೇಳಿದಂತೆ ಕಾಂಗ್ರೆಸ್ ಸುಡುವ ಮನೆಯೇ ಹೊರತು ಅದು ಭವಿಷ್ಯ ನೀಡುವ ಮನೆಯಲ್ಲ ಎಂದರು. ದಲಿತರ ಪರ ಇರುವ … Continue reading ಬಡವರ ಪಾಲಿಗೆ ಕಾಂಗ್ರೆಸ್ ಪಕ್ಷ ಒಂದು ಗಿರವಿ ಅಂಗಡಿಯಂತೆ: MLC ಛಲವಾದಿ ನಾರಾಯಣಸ್ವಾಮಿ