2019ರಲ್ಲಿ ‘ಮಂಡ್ಯ’ದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ‘ಕಾಂಗ್ರೆಸ್‌ ಪಕ್ಷ’ವೇ ಕಾರಣ – HDK

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಮಂಡ್ಯ ಗ್ಯಾರಂಟಿ ಸಮಾವೇಶದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಸತ್ಯ ಒಪ್ಪಿಕೊಂಡ ಸಿದ್ದರಾಮಯ್ಯ ಅವರ ಸತ್ಯಸಂಧತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ನದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯ ನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು … Continue reading 2019ರಲ್ಲಿ ‘ಮಂಡ್ಯ’ದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ‘ಕಾಂಗ್ರೆಸ್‌ ಪಕ್ಷ’ವೇ ಕಾರಣ – HDK