ನಾಳೆ ಕಾಂಗ್ರೆಸ್ ಪಕ್ಷದಿಂದ ಲೋಕಭವನ ಚಲೋ: ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಿ ರಾಮ್ ಜಿ ಸಮರವನ್ನೇ ಸಾರಿದೆ. ಇದೇ ಕಾರಣಕ್ಕೆ ನಾಳೆ ಕಾಂಗ್ರೆಸ್ ಪಕ್ಷದಿಂದ ಲೋಕಭವನ ಚಲೋ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಜಿ ರಾಮ್ ಜಿ ವಿರುದ್ಧ ಸಮರ ಮುಂದುವರೆದಿದೆ. ನಾಳೆ ಲೋಕಭವನ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ವಿರುದ್ಧ ನಾಳೆ ಬಿಜೆಪಿ, ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲಿದೆ ಎನ್ನಲಾಗಿದೆ. ಈ ಎಲ್ಲಾ ಕಾರಣದಿಂದಾಗಿ ಮುಂಜಾಗ್ರತಾ … Continue reading ನಾಳೆ ಕಾಂಗ್ರೆಸ್ ಪಕ್ಷದಿಂದ ಲೋಕಭವನ ಚಲೋ: ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರತಿಭಟನೆ