ಕಾಂಗ್ರೆಸ್ ಪಕ್ಷ ಯಾವಾಗಲೂ ಅಂಬೇಡ್ಕರ್ ವಿರೋಧಿಯಾಗಿತ್ತು: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಕಿಡಿ

ಕಲಬುರಗಿ : ಯಾವ ಕಾಂಗ್ರೆಸ್ ಪಕ್ಷ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿರಂತರವಾಗಿ ಅಗೌರವ, ಅವಮಾನ ಮಾಡಿದೆಯೋ ಅದೇ ಕಾಂಗ್ರೆಸ್ ಪಕ್ಷ ಈಗ ಅವರ ಹೆಸರಿನ ಮೇಲೆ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಯಾವಾಗಲೂ ಅಂಬೇಡ್ಕರ್ ವಿರೋಧಿಯಾಗಿತ್ತು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಕಾಂಗ್ರೆಸ್ ಪಕ್ಷದ ವಿರುದ್ದ ಕಿಡಿಕಾರಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಮಂತ್ರಿಮಂಡಲಕ್ಕೆ ರಾಜೀನಾಮೆ ನೀಡಿದಾಗ ಅವರಿಗೆ ಸದನದಲ್ಲಿ ಮಾತನಾಡುವ ಅವಕಾಶ ನೀಡಲಾಗುತ್ತದೆ. ಆದರೆ, … Continue reading ಕಾಂಗ್ರೆಸ್ ಪಕ್ಷ ಯಾವಾಗಲೂ ಅಂಬೇಡ್ಕರ್ ವಿರೋಧಿಯಾಗಿತ್ತು: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಕಿಡಿ