ಕೇಂದ್ರ ಸರ್ಕಾರವು ನರೇಗಾ ಮರುಸ್ಥಾಪನೆವರೆಗೂ ಕಾಂಗ್ರೆಸ್ ಪಕ್ಷದಿಂದ ಹೋರಾಟ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಯುಪಿಎ ಸರಕಾರವು ಗ್ರಾಮೀಣ ಜನರ ಹಿತದೃಷ್ಟಿಯಿಂದ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (ಮನರೇಗಾ) ಹಿಂದಿನಂತೆಯೇ ಯಥಾವತ್ತಾಗಿ ಮುಂದುವರಿಸಬೇಕು. ಅಲ್ಲಿಯವರೆಗೂ ಕಾಂಗ್ರೆಸ್ ಪಕ್ಷವು ಇದಕ್ಕಾಗಿ ಸದನದ ಒಳಗೂ ಹೊರಗೂ ಹೋರಾಡಲಿದೆ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಯೋಜನೆಯ ಹೆಸರನ್ನು ಕೇಂದ್ರ ಸರಕಾರವು ವಿಬಿ-ಜಿ ರಾಮ್ ಜಿ ಎಂದು ಬದಲಿಸಿರುವುದನ್ನು ವಿರೋಧಿಸಿ ಮತ್ತು ಯೋಜನೆಯ ಸ್ವರೂಪದಲ್ಲಿ ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ … Continue reading ಕೇಂದ್ರ ಸರ್ಕಾರವು ನರೇಗಾ ಮರುಸ್ಥಾಪನೆವರೆಗೂ ಕಾಂಗ್ರೆಸ್ ಪಕ್ಷದಿಂದ ಹೋರಾಟ: ಸಚಿವ ಎಂ.ಬಿ ಪಾಟೀಲ್