2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ತುಮಕೂರು : “2028 ಕ್ಕೆ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ‌. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ” ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಅವರು ಹೇಳಿದರು. ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಂಗಳವಾರ ನಡೆದ ‘ಸಾರ್ಥಕ ಸೇವೆಯ ಸಮರ್ಪಣೆ’ ಸಮಾವೇಶದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನಿಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ. ಇಡೀ ದೇಶಕ್ಕೆ ಒಂದು ಮಾದರಿ ಸರ್ಕಾರವನ್ನು … Continue reading 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್