ಮಹಿಳೆಯರ ಸಬಲೀಕರಣದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಸ್ವಾತಂತ್ರ್ಯದ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದೆ. ದೇಶದ ಮಹಿಳೆಯರಿಗೆ ಶಕ್ತಿ ತುಂಬಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯ ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನಂಬಿಕೆಗೆ ಮತ್ತೊಂದು ಹೆಸರೇ ಕಾಂಗ್ರೆಸ್. ಚುನಾವಣಾ ಪೂರ್ವ ಜನರಿಗೆ ನೀಡಿದ್ದ … Continue reading ಮಹಿಳೆಯರ ಸಬಲೀಕರಣದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್