‘ಕಾಂಗ್ರೆಸ್ ನವರಿಗೆ ಕುಕ್ಕರ್ ಎಂದರೆ ಬಹಳ ಇಷ್ಟ’ : ಸಿಎಂ ಬೊಮ್ಮಾಯಿ ಲೇವಡಿ

ಹಾವೇರಿ : ಕಾಂಗ್ರೆಸ್ ನವರಿಗೆ ಕುಕ್ಕರ್ ಎಂದರೆ ಬಹಳ ಇಷ್ಟ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಅವರು ಹಿರೇಕೆರೂರಿನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು , ಕಾಂಗ್ರೆಸ್ ನವರು ಚುನಾವಣೆ ಸಮಯದಲ್ಲಿ ಕುಕ್ಕರ್ ಕೊಟ್ಟು ಗೆಲ್ಲುತ್ತಾರೆ, ಹಾಗಾಗಿ ಕುಕ್ಕರ್ ಅಂದರೆ ಬಹಳ ಇಷ್ಟ. ಅದರಲ್ಲಿ ಬಾಂಬ್ ಇಟ್ಟರೂ ಅಲ್ಲ ಫ್ರೆಶರ್ ಕುಕ್ಕರ್ ಎನ್ನುತ್ತಾರೆ ಎಂದು ಸಿಎಂ ಲೇವಡಿ ಮಾಡಿದರು. ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ದೂರು ನೀಡಿರುವುದು ಅತ್ಯಂತ ಕೀಳಿ ಮಟ್ಟದ್ದು, ಸುಳ್ಳು … Continue reading ‘ಕಾಂಗ್ರೆಸ್ ನವರಿಗೆ ಕುಕ್ಕರ್ ಎಂದರೆ ಬಹಳ ಇಷ್ಟ’ : ಸಿಎಂ ಬೊಮ್ಮಾಯಿ ಲೇವಡಿ