ಹಿಂದಿನಿಂದ ಕಾಂಗ್ರೆಸ್ಸಿನ ಓಲೈಕೆ ರಾಜಕೀಯ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡಿಕೊಂಡು ಬರುತ್ತಿದೆ ಎಂಬುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರರನ್ನು ತುಚ್ಛವಾಗಿ ನೋಡಿದ್ದ ಕಾಂಗ್ರೆಸ್ ಪಕ್ಷವು 370ನೇ ವಿಧಿ ಮೂಲಕ ಅವತ್ತೇ ಓಲೈಕೆ ರಾಜಕಾರಣ ಮಾಡಿತ್ತು ಎಂದು ಟೀಕಿಸಿದರು. ಇದನ್ನು ಯೇ ದೇಶ್ ಮೇ ದೋ ಸಂವಿಧಾನ್, ದೋ ನಿಶಾನ್ ನಹಿ ಚಲೇಗಾ ಎಂದು ಆಗಲೇ ಶ್ಯಾಮಪ್ರಸಾದ ಮುಖರ್ಜಿ ಅವರು ಖಂಡಿಸಿದ್ದರು ಎಂದು ವಿವರಿಸಿದರು. ಆಗ ಕಾಂಗ್ರೆಸ್ಸಿನ ತಪ್ಪು … Continue reading ಹಿಂದಿನಿಂದ ಕಾಂಗ್ರೆಸ್ಸಿನ ಓಲೈಕೆ ರಾಜಕೀಯ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ