ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ನಮನ ಸಲ್ಲಿಸಿದರು.
ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಅಲ್ಲಿಯೇ ಇರಿಸಲಾಗಿದೆ.
ಎಐಸಿಸಿ ಕಚೇರಿಗೆ ತೆರಳಿದಂತ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
#WATCH | Congress president Mallikarjun Kharge pays last respect to former Prime Minister #DrManmohanSingh at AICC Headquarters
The mortal remains will be kept there for the party workers to pay their last respects. pic.twitter.com/1UFRdyLC42
— ANI (@ANI) December 28, 2024
BREAKING: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ