BREAKING: ಮನಮೋಹನ್ ಸಿಂಗ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ವಿಧಿಗಳನ್ನು ನೆರವೇರಿಸಲು ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಅಂತಿಮ ನಮನ ಸಲ್ಲಿಸಿದರು. ಇಂದು ನಿಗಮ್ ಬೋಧ್ ಘಾಟ್ ಗೆ ತೆರಳಿದಂತ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಹೂಗುಚ್ಚ ಅರ್ಪಿಸಿ, ಅಂತಿಮ ನಮನವನ್ನು ಸಲ್ಲಿಸಿದರು. #WATCH | Delhi: CPP Chairperson Sonia Gandhi pays her last respects to … Continue reading BREAKING: ಮನಮೋಹನ್ ಸಿಂಗ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ