BIG NEWS: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಮತ ಚಲಾಯಿಸಿದ ಸೋನಿಯಾ, ರಾಹುಲ್‌ ಗಾಂಧಿ, ಖರ್ಗೆ, ಶಶಿ ತರೂರ್… WATCH VIDEO:

ನವದೆಹಲಿ: ಇಂದು ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನಕ್ಕೆ ಮತದಾನ ನಡೆಯುತ್ತಿದೆ. ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್‌ ಇಬ್ಬರೂ ತಮ್ಮ ಮತ ಚಲಾಯಿಸಿದ್ದಾರೆ. 20 ವರ್ಷಗಳ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಗಾಂಧಿಯೇತರ ಅಧ್ಯಕ್ಷನನ್ನು ಹೊಂದಲು ಸಜ್ಜಾಗಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಕರ್ನಾಟಕದವರೇ ಆದ ಹಿರಿಯ ನಾಯಕ … Continue reading BIG NEWS: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಮತ ಚಲಾಯಿಸಿದ ಸೋನಿಯಾ, ರಾಹುಲ್‌ ಗಾಂಧಿ, ಖರ್ಗೆ, ಶಶಿ ತರೂರ್… WATCH VIDEO: