ಬೆಂಗಳೂರು : ಸೋನಿಯಾಗಾಂಧಿ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರಿಂದ ಭಾರೀ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜಭವನಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಪ್ರತಿಭಟನಾಕಾರರು ಮುಂದಾಗಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದ ಈ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ಶಾಂತಿನಗರದ ಇಡಿ ಕಚೇರಿ ಬಳಿ ಎರಡು ಕಾರಿಗೆ ಬೆಂಕಿ ಹಚ್ಚಲಾಗಿದೆ. ಕಾರಿಗೆ ಬೆಂಕಿ ಹಚ್ಚಿದ 11 ಜನರನ್ನು ವಶಕ್ಕೆ ಪಡೆಯಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ ನಡೆಸಿದ್ದು, ಹಿಂಸಾಚಾರಕ್ಕೆ ತಿರುಗುತ್ತಿದೆ. ಡಿಕೆಶಿ … Continue reading BREAKING NEWS : ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರೊಟೆಸ್ಟ್ : 2 ಕಾರುಗಳಿಗೆ ಬೆಂಕಿ, ಸಿದ್ದರಾಮಯ್ಯ, ಡಿಕೆಶಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed