BREAKING : ‘ಮಹಿಳಾ ಹೋಮ್ ಗಾರ್ಡ್’ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್‌ ಶಾಸಕಿ ʼಸೌಮ್ಯಾ ರೆಡ್ಡಿʼ ವಿರುದ್ಧ ‘FIR’ ದಾಖಲು

ಬೆಂಗಳೂರು: ಮಹಿಳಾ ಹೋಮ್ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಹಿಳಾ ಹೋಮ್ ಗಾರ್ಡ್ ಮೇಲೆ ಹಲ್ಲೆ  ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 323,353 ರಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಸೌಮ್ಯಾರೆಡ್ಡಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜ. 20 ರಂದು ಪ್ರತಿಭಟನೆ ನಡೆದಿತ್ತು. ರಾಜಭವನ ಮುತ್ತಿಗೆಗೆ ಹಾಕಲು ತೆರಳಿದ್ದ … Continue reading BREAKING : ‘ಮಹಿಳಾ ಹೋಮ್ ಗಾರ್ಡ್’ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್‌ ಶಾಸಕಿ ʼಸೌಮ್ಯಾ ರೆಡ್ಡಿʼ ವಿರುದ್ಧ ‘FIR’ ದಾಖಲು