ಬಂಜಾರ ಸಮುದಾಯಕ್ಕೆ ನ್ಯಾಯ ಒದಗಿಸಿದ್ದು ಕಾಂಗ್ರೆಸ್: ಡಿಸಿಎಂ ಡಿ.ಕೆ. ಶಿವಕುಮಾರ್

ದಾವಣಗೆರೆ : “ಬಂಜಾರ ಸಮುದಾಯಕ್ಕೆ ಅನ್ಯಾಯವಾದಾಗ ಇವರ ಪರ ನಿಂತು ಹೋರಾಟ ಮಾಡಿದ್ದು ಈ ಡಿ.ಕೆ. ಶಿವಕುಮಾರ್. ಕೆ.ಟಿ ರಾಥೋಡ್ ಅವರ ಕಾಲದಲ್ಲಿ ನಿಮ್ಮನ್ನು ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿಸಿ, ತಾಂಡ ಅಭಿವೃದ್ಧಿ ನಿಗಮ ಸ್ಥಾಪಿಸಿ, ನಿಮ್ಮ ಬದುಕಿಗೆ ಹೊಸ ರೂಪ ನೀಡಿದ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂಬ ಇತಿಹಾಸ ಮರೆಯಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾವಣಗೆರೆ ಜಿಲ್ಲೆಯ ನ್ಯಾಮಿತಿ ತಾಲ್ಲೂಕಿನ ಭಾಯಗಡ್- ಸೊರಗೊಂಡನಕೊಪ್ಪದಲ್ಲಿ ಶನಿವಾರ ನಡೆದ ಸಂತ ಸೇವಾಲಾಲ್ … Continue reading ಬಂಜಾರ ಸಮುದಾಯಕ್ಕೆ ನ್ಯಾಯ ಒದಗಿಸಿದ್ದು ಕಾಂಗ್ರೆಸ್: ಡಿಸಿಎಂ ಡಿ.ಕೆ. ಶಿವಕುಮಾರ್