ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳ ಮೋಕ್ಷ ವಿಚಾರ : ಗೃಹ ಸಚಿವರು ಜೀವಂತವಾಗಿದ್ದರೆ ಕ್ರಮ ಕೈಗೊಳ್ಳಿ : ಕಾಂಗ್ರೆಸ್ ಆಕ್ರೋಶ

ಬೆಂಗಳೂರು :  ಮಹಿಳೆಗೆ ಸಚಿವ ವಿ.ಸೋಮಣ್ಭ ಕಪಾಳ ಮೋಕ್ಷ ವಿಚಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಗೃಹ ಸಚಿವರು ಜೀವಂತವಾಗಿದ್ದರೆ ಕ್ರಮ  ಕೈಗೊಳ್ಳಿ ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಾಗ್ಧಾಳಿ ನಡೆಸಿದ್ದಾರೆ. ಕೆಂಪಮ್ಮ ಎಸ್​ಟಿ ಸಮುದಾಯಕ್ಕೆ ಸೇರಿದ ಮಹಿಳೆ. ಈ ವಿಡಿಯೋ ನೋಡಿದ , ಇದು ಬಿಜೆಪಿ ಮಹಿಳಾ ವಿರೋಧಿ ಮನಸ್ಥಿತಿ ತೋರಿಸುತ್ತೆ. ಶಾಕ್ ಆಯ್ತು. ನಾಚಿಕೆಗೇಡಿನ ಘಟನೆಯಿದು. ಬಡ ಮಹಿಳೆ ಆಕೆ. ಗೃಹ ಸಚಿವರು ಜೀವಂತವಾಗಿದ್ದರೆ, ವಿಡಿಯೋ ನೋಡಿ ಕ್ರಮಕೈಗೊಳ್ಳಲಿ ಎಂದು … Continue reading ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳ ಮೋಕ್ಷ ವಿಚಾರ : ಗೃಹ ಸಚಿವರು ಜೀವಂತವಾಗಿದ್ದರೆ ಕ್ರಮ ಕೈಗೊಳ್ಳಿ : ಕಾಂಗ್ರೆಸ್ ಆಕ್ರೋಶ