BIG NEWS: ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ರೆಡಿ, ಮೂರು ಕ್ಷೇತ್ರ ಗೆಲುವು: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

ಬೆಂಗಳೂರು : “ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದ್ದು, ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಉಪಚುನಾವಣೆ ಘೋಷಣೆಯಾಗಿದ್ದು, ಪಕ್ಷದ ತಯಾರಿ ಹೇಗಿದೆ ಎಂದು ಕೇಳಿದಾಗ, “ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ … Continue reading BIG NEWS: ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ರೆಡಿ, ಮೂರು ಕ್ಷೇತ್ರ ಗೆಲುವು: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ