BREAKING: ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಖಾದ್ರಿ

ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಅಜ್ಜಂಪೀರ್ ಖಾದ್ರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದಂತ ವೇಳೆಯಲ್ಲಿ ಖಾದ್ರಿ ಅವರು ಓಡೋಡಿ ಬಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಕೆಗೆ … Continue reading BREAKING: ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಖಾದ್ರಿ