ನವದೆಹಲಿ: ಇಂದು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೊದಲ ಅಧಿಕೃತ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ ಇಳಿಯಲಿದ್ದಾರೆ. ಅಲ್ಲದೇ ಮೊದಲ ಪಟ್ಟಿಯಲ್ಲೇ ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು, ನಿನ್ನೆಯ ದಿನದಂದು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗಾಗಿ ಯುವ ನ್ಯಾಯ ಗ್ಯಾರಂಟಿಯನ್ನು ಘೋಷಣೆ ಮಾಡಲಾಯಿತು. ದೇಶದ ಯುವ ಜನತೆಗೆ … Continue reading BREAKING: ಲೋಕಸಭಾ ಚುನಾವಣೆಗೆ ‘ಕಾಂಗ್ರೆಸ್ ಪಕ್ಷ’ದಿಂದ ’39 ಅಭ್ಯರ್ಥಿ’ಗಳ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ
Copy and paste this URL into your WordPress site to embed
Copy and paste this code into your site to embed