‘ಲೋಕಸಭಾ ಚುನಾವಣೆ’ಗೆ ಕರ್ನಾಟಕದ ಕ್ಷೇತ್ರಗಳಿಗೆ ‘ಕಾಂಗ್ರೆಸ್ ಅಭ್ಯರ್ಥಿ’ಗಳ ಪಟ್ಟಿ ಬಿಡುಗಡೆ ಮುಹೂರ್ತ ಫಿಕ್ಸ್

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದಲೂ ಮೊದಲ ಪಟ್ಟಿ ಬಿಡುಗಡೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂದೇ ಅಭ್ಯರ್ಥಿಗಳ ಮೊದಲ ಪಟ್ಟಿ ಲೋಕಸಭಾ ಚುನಾವಣೆಗೆ ಬಿಡುಗಡೆ ಮಾಡೋ ಸಾಧ್ಯತೆ ಇದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಸುರ್ಜೇವಾಲ ಅವರ ಜತೆಗಿನ ಸಭೆ … Continue reading ‘ಲೋಕಸಭಾ ಚುನಾವಣೆ’ಗೆ ಕರ್ನಾಟಕದ ಕ್ಷೇತ್ರಗಳಿಗೆ ‘ಕಾಂಗ್ರೆಸ್ ಅಭ್ಯರ್ಥಿ’ಗಳ ಪಟ್ಟಿ ಬಿಡುಗಡೆ ಮುಹೂರ್ತ ಫಿಕ್ಸ್