BIG NEWS: ಬಿಜೆಪಿಗೆ ಸೇರಲಿರುವ ರೌಡಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್‌

ಬೆಂಗಳೂರು: ಬಿಜೆಪಿಗೆ ರೌಡಿಗಳ ಸೇರ್ಪಡೆ ಬೆನ್ನಲ್ಲೇ, ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಇಂದು ಬಿಜೆಪಿ ಸೇರಲು ಮುಂದಾಗಿರುವಂತ ರೌಡಿ ಶೀಟರ್ ಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮಣ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಬಿಜೆಪಿ ಸೇರಲು ಮುಂದಾಗಿರುವ ರೌಡಿ ಶೀಟರ್ ಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಕಳೆದ ವಾರ ಹೇಳಿದ್ದೆವು. ಅದರಂತೆ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದೇವೆ ಎಂದರು. ದತ್ತಜಯಂತಿ ಗೆ ಅಡ್ಡಿಪಡಿಸುವ ಹುನ್ನಾರ : ರಸ್ತೆಯುದ್ದಕ್ಕೂ ‘ಮೊಳೆ’ … Continue reading BIG NEWS: ಬಿಜೆಪಿಗೆ ಸೇರಲಿರುವ ರೌಡಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್‌