BREAKING: ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ: ಕರ್ನಾಟಕದ ’17 ಕ್ಷೇತ್ರ’ಗಳಿಗೆ ಹುಲಿಯಾಳು ಘೋಷಣೆ

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಕರ್ನಾಟಕ ಬಾಕಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಂದು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸೌಮ್ಯಾರೆಡ್ಡಿಗೆ ಟಿಕೆಟ್ ನೀಡಲಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರ ಸಂಯುಕ್ತಾ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗಿದೆ ಕರ್ನಾಟಕ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬೆಳಗಾವಿ- ಮೃಣಾಳ್ ರವೀಂದ್ರ ಹೆಬ್ಬಾಳ್ಕರ್ ಚಿಕ್ಕೋಡಿ-ಪ್ರಿಯಾಂಕಾ ಜಾರಕಿಹೊಳಿ ಬಾಗಲಕೋಟೆ – … Continue reading BREAKING: ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ: ಕರ್ನಾಟಕದ ’17 ಕ್ಷೇತ್ರ’ಗಳಿಗೆ ಹುಲಿಯಾಳು ಘೋಷಣೆ