ಮಹದಾಯಿ ಯೋಜನೆ ಹಿನ್ನಡೆಗೆ ‘ಕಾಂಗ್ರೆಸ್’ನವರೇ ಕಾರಣ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ … Continue reading ಮಹದಾಯಿ ಯೋಜನೆ ಹಿನ್ನಡೆಗೆ ‘ಕಾಂಗ್ರೆಸ್’ನವರೇ ಕಾರಣ: ಸಂಸದ ಬಸವರಾಜ ಬೊಮ್ಮಾಯಿ