‘5 ಗ್ಯಾರಂಟಿ ರದ್ದು’ ಬಗ್ಗೆ ಶಾಸಕರ ಮೂಲಕವೇ ಕಾಂಗ್ರೆಸ್ ಈ ಮಾತು ಹೇಳಿಸಿದೆ- ನಿಖಿಲ್ ಕುಮಾರ್ ಗಂಭೀರ ಆರೋಪ
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ವಾಪಸ್ ಪಡೆಯಲಿದೆ. ಅದೇ ಮಾತನ್ನು ತನ್ನ ಶಾಸಕರೊಬ್ಬರಿಂದ ಹೇಳಿಸಿದೆ ಎಂದು ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಾಗಡಿ ಶಾಸಕ ಬಾಲಕೃಷ್ಣ ಅವರು “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ” ಎಂದು ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ … Continue reading ‘5 ಗ್ಯಾರಂಟಿ ರದ್ದು’ ಬಗ್ಗೆ ಶಾಸಕರ ಮೂಲಕವೇ ಕಾಂಗ್ರೆಸ್ ಈ ಮಾತು ಹೇಳಿಸಿದೆ- ನಿಖಿಲ್ ಕುಮಾರ್ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed