ಕಾಂಗ್ರೆಸ್ ಪಕ್ಷದಿಂದ ‘BBMP ಚುನಾವಣೆ’ಗೆ ಭರ್ಜರಿ ಸಿದ್ಧತೆ: ‘ಪ್ರಾಥಮಿಕ ವರದಿ’ಗೆ ಸಮಿತಿ ರಚನೆ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಬಿಬಿಎಂಪಿ ಚುನಾವಣೆಗೆ ಭರ್ಜರಿ ತಯಾರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆಗೂ ಮುನ್ನವೇ ಬಿಬಿಎಂಪಿ ಚುನಾವಣೆ ಪ್ರಾಥಮಿಕ ವರದಿಗೆ ಸಮಿತಿಯನ್ನು ರಚನೆ ಮಾಡಿ ಆದೇಶಿಸಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಅಗತ್ಯವಾದ ಪೂರ್ವಸಿದ್ಧತೆಗಳ ಬಗ್ಗೆ ಅಧ್ಯಯನ ನಡೆಸಿ ಒಂದು ವರದಿಯನ್ನು ಸಲ್ಲಿಸಲು ಈ ಕೆಳಕಾಣಿಸಿದಂತೆ “ಬಿ.ಬಿ.ಎಂ.ಪಿ. ಚುನಾವಣೆ ಪ್ರಾಥಮಿಕ ವರದಿ ಸಮಿತಿ”ಯನ್ನು ನೇಮಕ ಮಾಡಲಾಗಿದೆ ಅಂತ … Continue reading ಕಾಂಗ್ರೆಸ್ ಪಕ್ಷದಿಂದ ‘BBMP ಚುನಾವಣೆ’ಗೆ ಭರ್ಜರಿ ಸಿದ್ಧತೆ: ‘ಪ್ರಾಥಮಿಕ ವರದಿ’ಗೆ ಸಮಿತಿ ರಚನೆ
Copy and paste this URL into your WordPress site to embed
Copy and paste this code into your site to embed