ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಿ ಕ್ಷಮೆ ಕೇಳಲಿ: ಆರ್‌.ಅಶೋಕ್ ಆಗ್ರಹ

ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್‌ ಜನರ ಕ್ಷಮೆ ಕೇಳಬೇಕು. ರಾಹುಲ್‌ ಗಾಂಧಿ ರಾಮ್‌ ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ನಡೆದ, ತುರ್ತು ಪರಿಸ್ಥಿತಿ ಸಂಬಂಧ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂಬ ಆಗ್ರಹದ ಪೋಸ್ಟರ್‌ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಮೂಲೆಗೆ ತಳ್ಳಿ ಸರ್ವಾಧಿಕಾರಿ ಧೋರಣೆ ತೋರಿದ ಕಾಂಗ್ರೆಸ್‌ ಪಕ್ಷ ಹಾಗೂ … Continue reading ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಿ ಕ್ಷಮೆ ಕೇಳಲಿ: ಆರ್‌.ಅಶೋಕ್ ಆಗ್ರಹ