BIGG NEWS: ಕಾಂಗ್ರೆಸ್‌ ಗೆ ನಿಯತ್ತಿದ್ದರೆ ಮೊದಲು ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಿ: ಸಿ.ಟಿ ರವಿ

ನವದೆಹಲಿ: ಕಾಂಗ್ರೆಸ್‌ ಗೆ ನಿಯತ್ತಿದ್ದರೆ ತಮ್ಮ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮೊದಲು ಗೃಹಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಜನರ ವಿಶ್ವಾಸಗಳಿಸುವಲ್ಲಿ ವಿಫಲವಾಗಿದೆ. ಆದರೂ ಈ ರೀತಿಯ ಭರವಸೆ ನೀಡುತ್ತಿದ್ದಾರೆ. ಕಾಂಗ್ರೆಸ್‌ ತಮ್ಮ ಸರ್ಕಾರ ಇರುವ ರಾಜ್ಯದಲ್ಲಿ ಈ ಯೋಜನೆಗಳನ್ನು ಜಾರಿ ಮಾಡಿಲ್ಲ. ನಿಜವಾಗಿ ಕಾಂಗ್ರೆಸ್‌ಗೆ ನಿಯತ್ತಿದ್ದರೆ ಅಧಿಕಾರದಲ್ಲಿರುವ ರಾಜ್ಯದಲ್ಲಿ ಮೊದಲು ಈ ಯೋಜನೆ … Continue reading BIGG NEWS: ಕಾಂಗ್ರೆಸ್‌ ಗೆ ನಿಯತ್ತಿದ್ದರೆ ಮೊದಲು ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಿ: ಸಿ.ಟಿ ರವಿ