ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸುಪ್ರೀಂ ಕೋರ್ಟ್, ಇ.ಡಿ, ಸಿಬಿಐ ಬಂದ್ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಸೇರಿಸಲಿ – MLC ಎನ್ ರವಿಕುಮಾರ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ( Congress Party ) ಬಂದರೆ ಸುಪ್ರೀಂ ಕೋರ್ಟ್, ಇ.ಡಿ, ಸಿಬಿಐ ಬಂದ್ ಮಾಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ( MLC N Ravikumar ) ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾವು ಸಂವಿಧಾನ, ಕೋರ್ಟ್‍ಗಳು, ಸುಪ್ರೀಂ ಕೋರ್ಟ್, ಹೈಕೋರ್ಟ್, ಪ್ರಜಾಪ್ರಭುತ್ವ, ಸಂಸತ್ತಿಗಿಂತ ದೊಡ್ಡವರು ಎಂದು … Continue reading ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸುಪ್ರೀಂ ಕೋರ್ಟ್, ಇ.ಡಿ, ಸಿಬಿಐ ಬಂದ್ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಸೇರಿಸಲಿ – MLC ಎನ್ ರವಿಕುಮಾರ್