ಉತ್ತರಪ್ರದೇಶದಲ್ಲಿ ಕಾಂಗ್ರೆಸ್-ಎಸ್ಪಿ ಮೈತ್ರಿಗೆ ಮುದ್ರೆ, ಯಾರು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸ್ತಾರೆ ಗೊತ್ತಾ.?

ನವದೆಹಲಿ : ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಉಭಯ ಪಕ್ಷಗಳ ನಾಯಕರು ಬುಧವಾರ ಸಂಜೆ ಜಂಟಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಮೈತ್ರಿಯನ್ನ ಘೋಷಿಸಿದರು. ಯುಪಿ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಮಾತನಾಡಿ, ಕಾಂಗ್ರೆಸ್ ಮತ್ತು ಎಸ್ಪಿ ಸ್ಥಾನಗಳ ಬಗ್ಗೆ ಒಪ್ಪಂದಕ್ಕೆ ಬಂದಿವೆ. ಎರಡೂ ಪಕ್ಷಗಳ ಅಧ್ಯಕ್ಷರು ತಮ್ಮೊಳಗೆ ಮಾತನಾಡಿದ್ದಾರೆ ಮತ್ತು ನಂತರ ಸ್ಥಾನಗಳ ಬಗ್ಗೆ ಮಾತುಕತೆ ನಡೆದಿದೆ ಎಂದು ಅವರು ಹೇಳಿದರು. ಅದ್ರಂತೆ, ರಾಜ್ಯದಲ್ಲಿ ಕಾಂಗ್ರೆಸ್ 17 … Continue reading ಉತ್ತರಪ್ರದೇಶದಲ್ಲಿ ಕಾಂಗ್ರೆಸ್-ಎಸ್ಪಿ ಮೈತ್ರಿಗೆ ಮುದ್ರೆ, ಯಾರು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸ್ತಾರೆ ಗೊತ್ತಾ.?