ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ವಾಗ್ಧಾಳಿ

ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದೊಡ್ಡದಾಯಿತೇ ಹೊರತು ಕರ್ನಾಟಕಕ್ಕೆ ನೀಡುವಂತ ಪಾಲಿನ ಪ್ರಮಾಣವೇನು ಕಡಿಮೆಯ ಆಗಿಲ್ಲ ಎಂಬುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಬಿಜೆಪಿ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ಅವರು, ಪ್ರಿಯ ಬಿಜೆಪಿ ಮತ್ತು ಅಶ್ವಿನಿ ವೈಷ್ಣವ್ ಅವರೇ, ಯುಪಿಎ ಅವಧಿಯಲ್ಲಿ, ಕರ್ನಾಟಕವು ಭಾರತದ ರೈಲ್ವೆ ಬಜೆಟ್‌ನ ~5% ಅನ್ನು ಪಡೆದುಕೊಂಡಿತು ಎಂದಿದ್ದಾರೆ. 2025-26 ರಲ್ಲಿ ಮೋದಿ ನೇತೃತ್ವದಲ್ಲಿ, … Continue reading ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ವಾಗ್ಧಾಳಿ