BREAKING NEWS : ನಾಳೆ ಮಧ್ಯಾಹ್ನ 3 ಗಂಟೆಗೆ ಮಾಜಿ ಶಾಸಕ ‘ಶ್ರೀಶೈಲಪ್ಪ ಬಿದರೂರು’ ಅಂತ್ಯಕ್ರಿಯೆ
ಗದಗ: ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು(60) ಅವರು ಇಂದು ಮೃತಪಟ್ಟಿದ್ದಾರೆ. ಇನ್ನೂ, ನಾಳೆ ಬೆಳಗ್ಗೆ 5 ಗಂಟೆಗೆ ಪಾರ್ಥಿವ ಶರೀರ ಗದಗದ ಹುಡ್ಕೋ ಕಾಲೋನಿಯಲ್ಲಿರುವ ಅವರ ಸ್ವಗೃಹ ತಲುಪಲಿದ್ದು, ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ನಂತರ ಗ್ರಾಮದ ತೋಟದ ಮನೆಯಲ್ಲಿ ಮಧ್ಯಾಹ್ನ 3 ಗಂಟೆಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಹೃದಯಾಘಾತದಿಂದ ಕುಸಿದು ಬಿದ್ದಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರನ್ನು ಕೂಡಲೇ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ … Continue reading BREAKING NEWS : ನಾಳೆ ಮಧ್ಯಾಹ್ನ 3 ಗಂಟೆಗೆ ಮಾಜಿ ಶಾಸಕ ‘ಶ್ರೀಶೈಲಪ್ಪ ಬಿದರೂರು’ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed