BREAKING: ಉಪಚುನಾವಣೆ ಅಖಾಡಕ್ಕೆ ಕಾಂಗ್ರೆಸ್ ‘ಸ್ಟಾರ್’ ಬಲ: ದಾವಣಗೆರೆ, ಬಾಗಲಕೋಟೆಗೆ ಪ್ರಚಾರಕರ ಪಟ್ಟಿ ಬಿಡುಗಡೆ
ಬೆಂಗಳೂರು: ರಾಜ್ಯದ ಕುತೂಹಲಕಾರಿ ಕಣಗಳಾದ ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ ತನ್ನ ‘ಸ್ಟಾರ್ ಪ್ರಚಾರಕರ’ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆಯಲ್ಲಿ ಗೆಲುವಿನ ನಗೆ ಬೀರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಪ್ರಚಾರಕರ ಪಟ್ಟಿಯಲ್ಲಿರುವ ಪ್ರಮುಖರು: ಕಾಂಗ್ರೆಸ್ ಬಿಡುಗಡೆ ಮಾಡಿರುವ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಮುಖ ನಾಯಕರ ಹೆಸರುಗಳಿವೆ: ಸಿದ್ದರಾಮಯ್ಯ: ಮುಖ್ಯಮಂತ್ರಿಗಳು ಡಿ.ಕೆ. … Continue reading BREAKING: ಉಪಚುನಾವಣೆ ಅಖಾಡಕ್ಕೆ ಕಾಂಗ್ರೆಸ್ ‘ಸ್ಟಾರ್’ ಬಲ: ದಾವಣಗೆರೆ, ಬಾಗಲಕೋಟೆಗೆ ಪ್ರಚಾರಕರ ಪಟ್ಟಿ ಬಿಡುಗಡೆ
Copy and paste this URL into your WordPress site to embed
Copy and paste this code into your site to embed