ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಗದಗ: ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಹೀಗಿದ್ದರೂ ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಅಂತಾ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಆಕ್ಷೇಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲೀಮರಲ್ಲೂ ಚಪ್ಪರಬಂದ್, ನದಾಫ್, ಪಿಂಜಾರ್ ಸೇರಿದಂತೆ … Continue reading ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ