BREAKING: ತಮಿಳುನಾಡಿನಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ: ಮೂಲಗಳು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಬಹುಮತಕ್ಕೆ ಕೊಂಚ ಹಿನ್ನಡೆ ಅನುಭವಿಸಿರುವ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಬೆಂಬಲ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಮುಖ ಅಂಶಗಳು ಅಧಿಕೃತ ಘೋಷಣೆ ನಿರೀಕ್ಷೆ: ಕಾಂಗ್ರೆಸ್‌ನ ಹಿರಿಯ ನಾಯಕರಾದ ಜೈರಾಮ್ ರಮೇಶ್ ಮತ್ತು ಕೆ.ಸಿ. ವೇಣುಗೋಪಾಲ್ ಅವರು ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಿ, ಟಿವಿಪಿಗೆ ಬೆಂಬಲ ನೀಡುವ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಚುನಾವಣಾ ಫಲಿತಾಂಶದ ಹಿನ್ನೆಲೆ: … Continue reading BREAKING: ತಮಿಳುನಾಡಿನಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ: ಮೂಲಗಳು