ಇಂದು ಸಂಜೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಂತಿಮ ಪಟ್ಟಿ ಪ್ರಕಟ- ಡಿಸಿಎಂ ಡಿಕೆಶಿ

ಬೆಂಗಳೂರು: “ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದ್ದು ಇಂದು (ಗುರುವಾರ) ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ” ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾಲ್ಕು ಕ್ಷೇತ್ರಗಳಲ್ಲಿ ಗೊಂದಲ ಉಂಟಾಗಿದೆ ಎಂದಾಗ “ನಾಲ್ಕು ಕ್ಷೇತ್ರಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು. ಕೇವಲ ಸಚಿವರ … Continue reading ಇಂದು ಸಂಜೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಂತಿಮ ಪಟ್ಟಿ ಪ್ರಕಟ- ಡಿಸಿಎಂ ಡಿಕೆಶಿ