ಮಾರ್ಚ್.11ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ – ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, “ನಾವು ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಿ ಹೈಕಮಾಂಡ್ ಗೆ ಹೆಸರು ರವಾನೆ ಮಾಡುತ್ತೇವೆ. 11ರಂದು ಹೈಕಮಾಂಡ್ ನಾಯಕರು ಚರ್ಚೆ ಮಾಡಿ ಪಟ್ಟಿ ಪ್ರಕಟಿಸುತ್ತಾರೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ಜನರಿಗೆ ಹೇಗೆ ಮುಖ ತೋರಿಸುತ್ತಾರೆ? ಬಿಜೆಪಿಗಿಂತ ಮುನ್ನ ನೀವು ಟಿಕೆಟ್ ಘೋಷಣೆ ಮಾಡಿದ್ದೀರಿ ಎಂದು ಕೇಳಿದಾಗ, “ಈಗಿನ ರಾಜಕೀಯ … Continue reading ಮಾರ್ಚ್.11ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ – ಡಿಸಿಎಂ ಡಿಕೆ ಶಿವಕುಮಾರ್