ಇಡಿ ಕಿರಿಕುಳ ವಿರುದ್ಧ ಮುಂದುವರೆದ ಕಾಂಗ್ರೆಸ್ ಹೋರಾಟ: ಜು.26ರಂದು ಮೌನ್ ಸತ್ಯಾಗ್ರಹ
ಬೆಂಗಳೂರು: ಈಗಾಗಲೇ ಬೆಂಗಳೂರು, ರಾಜ್ಯಾಧ್ಯಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಕಿರುಕುಳ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಬಳಿಕ ಮತ್ತೆ ಜುಲೈ.26ರಂದು ಬೆಂಗಳೂರಿನ ಕಾಂಗ್ರೆಸ್ ಭನದ ಗಾಂಧಿ ಪ್ರತಿಮೆ ಬಳಿಯಲ್ಲಿ ರಾಜ್ಯದ ಎಲ್ಲಾ ನಾಯಕರು ಮೌನ ಸತ್ಯಾಗ್ರಾಹ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮಾಹಿತಿ ನೀಡಿದಂತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ‘ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ … Continue reading ಇಡಿ ಕಿರಿಕುಳ ವಿರುದ್ಧ ಮುಂದುವರೆದ ಕಾಂಗ್ರೆಸ್ ಹೋರಾಟ: ಜು.26ರಂದು ಮೌನ್ ಸತ್ಯಾಗ್ರಹ
Copy and paste this URL into your WordPress site to embed
Copy and paste this code into your site to embed