BIG NEWS: ಇಂದು ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಫಲಿತಾಂಶ ಪ್ರಕಟ: ʻಮಲ್ಲಿಕಾರ್ಜುನ ಖರ್ಗೆʼ ಆಯ್ಕೆ ಖಚಿತ? | Congress presidential election Result

ನವದೆಹಲಿ: ಕಾಂಗ್ರೆಸ್‌(Congress)ಗೆ ಅಧ್ಯಕ್ಷೀಯ ಚುನಾವಣೆಯು ಅಕ್ಟೋಬರ್‌ 17 ಅಂದ್ರೆ, ಸೋಮವಾರ ನಡೆದಿತ್ತು. ಇಂದು (ಬುಧವಾರ) ಬೆಳಗ್ಗೆ 10 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದ್ದು, ಕಾಂಗ್ರೆಸ್‌ನ ನೂತನ ಅಧ್ಯಕ್ಷರು ಯಾರಾಗುತ್ತಾರೆ ಎಂದು ಗೊತ್ತಾಗಲಿದೆ. ಕಾಂಗ್ರೆಸ್‌ ಅಧ್ಯಕ್ಷೀಯ ಸ್ಥಾನಕ್ಕೆ ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಕಣದಲ್ಲಿದ್ದು, 24 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬಕ್ಕೆ ಸೇರದವರು ಪಕ್ಷದ ಅಧ್ಯಕ್ಷರಾಗಲಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ರಾಹುಲ್ ಗಾಂಧಿ ಅವರು … Continue reading BIG NEWS: ಇಂದು ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಫಲಿತಾಂಶ ಪ್ರಕಟ: ʻಮಲ್ಲಿಕಾರ್ಜುನ ಖರ್ಗೆʼ ಆಯ್ಕೆ ಖಚಿತ? | Congress presidential election Result