ಇಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಐಕ್ಯತಾ ಸಮಾವೇಶ | Karnataka Congress

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿ ತೊಡಗಿರುವಂತ ಕಾಂಗ್ರೆಸ್ ಪಕ್ಷವು, ಇಂದು ಚಿತ್ರದುರ್ಗದಲ್ಲಿ ಬೃಹತ್ ಐಕ್ಯತಾ ಸಮಾವೇಶ ನಡೆಸಲಿದೆ. ಚಿತ್ರದುರ್ಗದಲ್ಲಿ ಕಾಂಗ್ರೆಸ್ ನಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಬೃಹತ್ ಐಕ್ಯತಾ ಸಮಾವೇಶ ಆಯೋಗಿಸಲಾಗಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸಮಾವೇಶಕ್ಕೆ ವಿಶಾಲ ವೇದಿಕೆಯನ್ನು ನಿರ್ಮಿಸಲಾಗಿದೆ. ನೂರಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಇಂದಿನ ಬೃಹತ್ ಐಕ್ಯತಾ ಸಮಾವೇಶದಲ್ಲಿ ಕೂರಲು ವ್ಯವಸ್ಥೆ ಮಾಡಲಾಗಿದೆ. ಅಂದಹಾಗೇ ದಲಿತ … Continue reading ಇಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಐಕ್ಯತಾ ಸಮಾವೇಶ | Karnataka Congress