ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಭಾನುವಾರ ಮಾತನಾಡಿದರು. “ಪಕ್ಷದ ಅನೇಕ ನಾಯಕರು, ಮುಖಂಡರು ಹಾಸನದಲ್ಲಿ ಸಮಾವೇಶ ಮಾಡಲು ತಿಳಿಸಿದ್ದಾರೆ. ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಮಾವೇಶಕ್ಕೆ ಅನೇಕ … Continue reading ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್