BIG NEWS: ಜ.21ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ
ಬೆಂಗಳೂರು: ದಿನಾಂಕ 21-01-2024ರ ಭಾನುವಾರ ದಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ದಿನಾಂಕ 21-01-2024ರ ಭಾನುವಾರದಂದು ಬೆಳಿಗ್ಗೆ 10-00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ … Continue reading BIG NEWS: ಜ.21ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ
Copy and paste this URL into your WordPress site to embed
Copy and paste this code into your site to embed